Versions
KNV ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
ERVKN ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.
IRVKN ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು:
“ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ.
ಅವುಗಳಿಂದ ನಿಮಗೆ ತೃಪ್ತಿಯಾಗುವುದು.
ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.