Bible Versions
Bible Books

Joel 2:25 (ASV) American Standard Version

Versions

KNV   ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
ERVKN   “ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡಿತೆಗಳ ಗುಂಪು, ದೊಡ್ಡ ಮಿಡಿತೆ, ನಾಶಮಾಡುವ ಮಿಡಿತೆ, ಹಾರುವ ಮಿಡಿತೆ, ಚೂರಿ ಮಿಡಿತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.
IRVKN   ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು,
ನಾನು ಕಳುಹಿಸಿದ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ
ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us