Versions
KNV ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
ERVKN ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶ ಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಅದು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.
IRVKN ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ,
ಹಿಂದೆ ಜ್ವಾಲೆಯು ಧಗಧಗಿಸುತ್ತದೆ.
ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು,
ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು.
ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.