Versions
KNV ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
ERVKN ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.
IRVKN ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ,
ಗೋಡೆಯ ಮೇಲೆ ಓಡಾಡುತ್ತವೆ,
ಮನೆಗಳನ್ನು ಹತ್ತುತ್ತವೆ,
ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.