Versions
KNV ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
ERVKN ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ.
IRVKN ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ,
ಕತ್ತಿಗಳನ್ನಾಗಿ ಮಾಡಿರಿ.
ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ.
ಬಲಹೀನನು, “ನಾನು ಶೂರನು” ಎಂದು ಹೇಳಲಿ.