Bible Versions
Bible Books

John 10:12 (ASV) American Standard Version

Versions

KNV   ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
ERVKN   ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿ ಬಿಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us