Bible Versions
Bible Books

John 10:18 (ASV) American Standard Version

Versions

KNV   ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
ERVKN   ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾ ಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
IRVKN   ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us