Versions
KNV ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
ERVKN ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
IRVKN ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,