Versions
KNV ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
ERVKN ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.
IRVKN {ಲಾಜರನ ಮರಣ} PS ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.