Versions
KNV ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
ERVKN ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು.
IRVKN ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.