Versions
KNV ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
ERVKN ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
IRVKN ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.