Versions
KNV ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ERVKN ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
IRVKN ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.