Bible Versions
Bible Books

John 12:16 (ASV) American Standard Version

Versions

KNV   ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ERVKN   ಯೇಸುವಿನ ಶಿಷ್ಯರು ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us