Versions
KNV ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ERVKN ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1
IRVKN ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, * ಯೆಶಾ 53:1: “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ † ಅಥವಾ, ತೋಳು. ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.