Bible Versions
Bible Books

John 12:46 (ASV) American Standard Version

Versions

KNV   ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ERVKN   ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಲೋಕಕ್ಕೆ ಬಂದಿದ್ದೇನೆ.
IRVKN   ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us