Bible Versions
Bible Books

John 12:6 (ASV) American Standard Version

Versions

KNV   ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ERVKN   ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us