Bible Versions
Bible Books

John 12:8 (ASV) American Standard Version

Versions

KNV   ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
ERVKN   ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.
IRVKN   ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us