Bible Versions
Bible Books

John 13:1 (ASV) American Standard Version

Versions

KNV   ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ERVKN   ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೊ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us