Versions
KNV ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
ERVKN ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಇಂತೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ?
IRVKN ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?