Versions
KNV ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
ERVKN ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.
IRVKN ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.