Versions
KNV ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
ERVKN ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.