Bible Versions
Bible Books

John 14:9 (ASV) American Standard Version

Versions

KNV   ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ERVKN   ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ؅ತಂದೆಯನ್ನು ನಮಗೆ ತೋರಿಸು؆ ಎಂದು ಏಕೆ ಕೇಳುವಿರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us