Versions
KNV ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
ERVKN ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.
IRVKN ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.