Versions
KNV ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
ERVKN ಆಗ ಶಿಷ್ಯರು ಯೇಸುವಿಗೆ, “ಈಗ ನೀನು ನಮ್ಮೊಂದಿಗೆ ಸ್ಪಷ್ಟವಾಗಿ ಮಾತಾಡುತ್ತಿರುವೆ. ಅರ್ಥವಾಗದಂಥ ಕಠಿಣ ಮಾತುಗಳನ್ನು ನೀನು ಬಳಸುತ್ತಿಲ್ಲ.
IRVKN ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.