Versions
KNV ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ERVKN ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.
IRVKN ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.