Versions
KNV ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
ERVKN ”ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.
IRVKN ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.