Versions
KNV ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ERVKN ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.
IRVKN ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.