Versions
KNV ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
ERVKN ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.
IRVKN ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.