Versions
KNV ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
ERVKN ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.
IRVKN ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,