Bible Versions
Bible Books

John 20:13 (ASV) American Standard Version

Versions

KNV   ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
ERVKN   ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us