Bible Versions
Bible Books

John 20:2 (ASV) American Standard Version

Versions

KNV   ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
ERVKN   ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us