Bible Versions
Bible Books

John 21:15 (ASV) American Standard Version

Versions

KNV   ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
ERVKN   ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವಿಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us