Bible Versions
Bible Books

John 21:17 (ASV) American Standard Version

Versions

KNV   ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ERVKN   ಯೇಸು ಮೂರನೆ ಸಲ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವಿಯಾ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವಿಯಾ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
IRVKN   ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, * ಯೋಹಾ 2:24,25: ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us