Versions
KNV ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ERVKN ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.
IRVKN ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.