Bible Versions
Bible Books

John 4:14 (ASV) American Standard Version

Versions

KNV   ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ERVKN   ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.
IRVKN   ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು * ಯೋಹಾ 7:38: ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us