Bible Versions
Bible Books

John 4:53 (ASV) American Standard Version

Versions

KNV   ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.
ERVKN   ”ನಿನ್ನ ಮಗನು ಬದುಕುವನು” ಎಂದು ಯೇಸು ಹೇಳಿದ್ದು ಇದೇ ಹೊತ್ತಿನಲ್ಲಿ ಎಂಬುದು ತಂದೆಗೆ ತಿಳಿದಿತ್ತು. ಆದ್ದರಿಂದ ಅವನು ಮತ್ತು ಅವನ ಮನೆಯವರೆಲ್ಲ ಯೇಸುವನ್ನು ನಂಬಿದರು.
IRVKN   ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us