Bible Versions
Bible Books

John 5:13 (ASV) American Standard Version

Versions

KNV   ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು.
ERVKN   ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಸ್ಥಳದಿಂದ ನುಸುಳಿಕೊಂಡು ಹೊರಟು ಹೋದನು.
IRVKN   ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us