Versions
KNV ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
ERVKN ಯೇಸು ಈ ಕಾರ್ಯಗಳನ್ನು ಸಬ್ಬತ್ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.
IRVKN ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.