Versions
KNV ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
ERVKN ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮ ತಮ್ಮೊಳಗೆ ವಾಗ್ವಾದ ಮಾಡತೊಡಗಿದರು.
IRVKN ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.