Versions
KNV ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ERVKN ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
IRVKN ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.