Bible Versions
Bible Books

John 7:7 (ASV) American Standard Version

Versions

KNV   ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ERVKN   ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us