Versions
KNV ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ
ERVKN ಯೆಹೂದ್ಯನಾಯಕರು, “ಅವನು (ಯೇಸು) ನಿನಗೇನು ಮಾಡಿದನು? ಅವನು ನಿನ್ನ ಕಣ್ಣುಗಳನ್ನು ಹೇಗೆ ಗುಣಪಡಿಸಿದನು?” ಎಂದು ಕೇಳಿದರು.
IRVKN ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,