Versions
KNV ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
ERVKN ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಇಂತೆಂದನು:
IRVKN {ಯೋನನ ಪ್ರಾರ್ಥನೆ} PS ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: