Bible Versions
Bible Books

Joshua 10:14 (ASV) American Standard Version

Versions

KNV   ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
ERVKN   ಅದಕ್ಕಿಂತ ಮೊದಲೆಂದೂ ಹೀಗಾಗಿರಲಿಲ್ಲ; ಆಮೇಲೆಯೂ ಆಗಲಿಲ್ಲ. ಯೆಹೋವನು ಒಬ್ಬ ಮಾನವನ ಆಜ್ಞೆಯನ್ನು ಪಾಲಿಸಿದ ದಿನ ಅದಾಗಿತ್ತು. ಇಸ್ರೇಲರಿಗೋಸ್ಕರ ಯೆಹೋವನು ನಿಜವಾಗಿಯೂ ಯುದ್ಧಮಾಡುತ್ತಿದ್ದನು.
IRVKN   ಯೆಹೋವನು ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us