Bible Versions
Bible Books

Joshua 10:3 (ASV) American Standard Version

Versions

KNV   ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
ERVKN   ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us