Bible Versions
Bible Books

Joshua 10:33 (ASV) American Standard Version

Versions

KNV   ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
ERVKN   ಇದೇ ಸಮಯದಲ್ಲಿ ಗೆಜೆರಿನ ಅರಸನಾದ ಹೋರಾಮನು ಲಾಕೀಷಿನವರ ಸಹಾಯಕ್ಕೆ ಬಂದನು. ಯೆಹೋಶುವನು ಅವನನ್ನು ಮತ್ತು ಅವನ ಸೈನ್ಯವನ್ನು ಸೋಲಿಸಿದನು. ಅಲ್ಲಿ ಯಾರನ್ನೂ ಜೀವಸಹಿತ ಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us