Versions
KNV ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
ERVKN ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.