Bible Versions
Bible Books

Joshua 11:6 (ASV) American Standard Version

Versions

KNV   ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
ERVKN   ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us