Versions
KNV ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
ERVKN ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.
IRVKN ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.