Bible Versions
Bible Books

Joshua 12:8 (ASV) American Standard Version

Versions

KNV   ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್‌ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
ERVKN   ಪರ್ವತ ಪ್ರದೇಶ, ಪಶ್ಚಿಮದಿಕ್ಕಿನ ಇಳಿಜಾರು ಪ್ರದೇಶ, ಜೋರ್ಡನ್ ಕಣಿವೆ, ಪೂರ್ವದಿಕ್ಕಿನ ಬೆಟ್ಟಗಳು, ಮರುಭೂಮಿ ಮತ್ತು ನೆಗೆವ್ ಇದರಲ್ಲಿ ಸೇರಿಕೊಂಡಿದ್ದವು. ಪ್ರದೇಶವು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ವಾಸಸ್ಥಾನವಾಗಿತ್ತು. ಇಸ್ರೇಲರು ಸೋಲಿಸಿದ ಅರಸರ ಪಟ್ಟಿಯು ಇಂತಿದೆ:
IRVKN   ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಅರಸರ ಪಟ್ಟಿಯು ಹೇಗೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us